hourglass_full Your download should start automatically in a few seconds...

Download Kathopanishad Kannada ಕಠೋಪನಿಷತ_Latest Version.apk from Apk-Dl Server

Thank you for using Apk-Dl.com to download the apk file (Kathopanishad Kannada ಕಠೋಪನಿಷತ_Latest Version.apk),

If the download doesn't start automatically in a few seconds, please click here to access the download URL directly.

Note: Download and save the apk file to your Android Phone's SD card and install it manually onto the Android device.

Description

ಅಗ್ನಿಹೋತ್ರದ ಮಹತ್ವವೇನು? ಅದರ ಹಿಂದಿನ ವಿಜ್ಞಾನವೇನು? ಜೀವ ಅನ್ನುವುದು ಇದೆಯೋ?ಸತ್ತಮೇಲೆ ಜೀವಕ್ಕೆ ಅಸ್ತಿತ್ವವಿದೆಯೋ? ಪರಲೋಕ ಎನ್ನುವುದೊಂದಿದೆಯೋ? ಜೀವನಿಗಿಂತಬೇರೆಯಾಗಿ ದೇವರು ಇದ್ದಾನೆಯೇ? ಭಗವಂತ ನಮ್ಮನ್ನು ಸಂಸಾರದಲ್ಲಿ ಮಾತ್ರನಿಯಮಿಸುವುದೋ ಅಥವಾ ಮೋಕ್ಷದಲ್ಲೂ ಆತನ ನಿಯಂತ್ರಣವಿದೆಯೋ? ಮೋಕ್ಷಕ್ಕೆ ಹೋದ ಜೀವದಇರವು ಹೇಗಿರುತ್ತದೆ? ಮೋಕ್ಷಕ್ಕೆ ಹೋದ ಮೇಲೆ ಏನಾಗುತ್ತದೆ? ಈ ಎಲ್ಲಾಪ್ರಶ್ನೆಗಳಿಗೆ ಉತ್ತರ ಈ ಕಠೋಪನಿಷತ್ತು. ಪೂಜ್ಯ ಬನ್ನಂಜೆ ಗೋವಿಂದಾಚಾರ್ಯರು ತಮ್ಮಪ್ರವಚನದಲ್ಲಿ ವಿವರಿಸಿದ ಕಠೋಪನಿಷತ್ ಅರ್ಥಸಾರವನ್ನು ಇ-ಪುಸ್ತಕ ರೂಪದಲ್ಲಿ ಸೆರೆಹಿಡಿದು ಆಸಕ್ತ ಭಕ್ತರಿಗೆ ತಲುಪಿಸುವ ಒಂದು ಕಿರುಪ್ರಯತ್ನ ಇಲ್ಲಿ ಮಾಡಲಾಗಿದೆ.Katha Upanishad in Kannada. Reference: Upanishad discourse byPoojya Bannanje Govindacharya